ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

Ravi Talawar
ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ
WhatsApp Group Join Now
Telegram Group Join Now

ನವದೆಹಲಿ, ನವೆಂಬರ್ 08: ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಮಾಹಿತಿ ನೀಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿರುವುದಾಗಿ ರಿಜಿಜು ಎಕ್ಸ್ನಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article