ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ!

Ravi Talawar
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ!
WhatsApp Group Join Now
Telegram Group Join Now

ಮೈಸೂರು, ಮೇ.03: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹೌದು, ಈ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋದಲ್ಲಿನ ಸಂತ್ರಸ್ತ ಮಹಿಳೆಯಾದ ನನ್ನ ತಾಯಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ರೇವಣ್ಣ, ಸತೀಶ್​ ಬಾಬು ವಿರುದ್ದ ಸಂತ್ರಸ್ತೆ ಮಗ ದೂರು ನೀಡಿದ್ದರು. ಈ ಕುರಿತು ಮೈಸೂರು ಜಿಲ್ಲೆ K.R.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿಸಲಾಗಿದೆ.

WhatsApp Group Join Now
Telegram Group Join Now
Share This Article