ಜಿ.ಪಂ ಮಾಜಿ ಸದಸ್ಯೆಗೆ ಬೆದರಿಸಿ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ; ಮೂರನೇ ಚಾರ್ಜ್​ಶೀಟ್​ ಸಲ್ಲಿಕೆ

Ravi Talawar
ಜಿ.ಪಂ ಮಾಜಿ ಸದಸ್ಯೆಗೆ ಬೆದರಿಸಿ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ; ಮೂರನೇ ಚಾರ್ಜ್​ಶೀಟ್​ ಸಲ್ಲಿಕೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 14: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ  ವಿರುದ್ಧ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ. ಜಿಲ್ಲಾ ಪಂಚಾಯತ್​​ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್​ಐಟಿ  120 ಸಾಕ್ಷಿಗಳ 1691 ಪುಟಗಳ ಚಾರ್ಜ್​ಶೀಟ್​ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ​ಸಲ್ಲಿಕೆ ಮಾಡಿದೆ. ಎಸ್​ಐಟಿ ಚಾರ್ಜ್​​ಶೀಟ್​ನಲ್ಲಿ ಪ್ರಜ್ವಲ್​ ರೇವಣ್ಣ ಕಾಮಕಾಂಡ ಬಯಲಾಗಿದೆ.

WhatsApp Group Join Now
Telegram Group Join Now
Share This Article