ನಾಗಮಂಗಲ ಘಟನೆಗೆ ರಾಜ್ಯ ಸರ್ಕಾರವೇ ಹೊಣೆ: ಪ್ರಲ್ಹಾದ್ ಜೋಶಿ ವಾಗ್ದಾಳಿ

Ravi Talawar
ನಾಗಮಂಗಲ ಘಟನೆಗೆ ರಾಜ್ಯ ಸರ್ಕಾರವೇ ಹೊಣೆ: ಪ್ರಲ್ಹಾದ್ ಜೋಶಿ ವಾಗ್ದಾಳಿ
WhatsApp Group Join Now
Telegram Group Join Now

ಹುಬ್ಬಳ್ಳಿ, ಸೆಪ್ಟೆಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ಘಟನೆ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದ ಗಲಭೆ ಆಗಿದೆ. ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ ಎಂದರು.

WhatsApp Group Join Now
Telegram Group Join Now
Share This Article