ಬಳ್ಳಾರಿ,ಸೆ.20: ಜಿಲ್ಲಾ ಕೇಂದ್ರದಲ್ಲಿ ಸೀಗೆ ಹುಣ್ಣಿಮೆ ದಿನ ಅ.07 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಸೆ.22 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಸಭೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಜರಾಗಿ ಜಯಂತಿ ಯಶಸ್ವಿಗೆ ಸಲಹೆ, ಸೂಚನೆ ನೀಡಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ