ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ

Ravi Talawar
ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ
WhatsApp Group Join Now
Telegram Group Join Now

ಬೆಂಗಳೂರು, ನವೆಂಬರ್ 1: ಬೆಂಗಳೂರು ನಗರ ಹಾಗೂ ಕರ್ನಾಟಕದ ವಿವಿಧ ಕಡೆಗಳಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಜನತೆಗೆ ಕನ್ನಡದಲ್ಲಿಯೇ ಶುಭ ಕೋರಿದ್ದಾರೆ. ಉಭಯ ನಾಯಕರು ಎಕ್ಸ್ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

WhatsApp Group Join Now
Telegram Group Join Now
Share This Article