ಕನ್ನಡ ನಾಡಿನ ಹಿರಿಯ ಸಾಹಿತಿ.ವಿಮರ್ಶಕರು. ಕವಿ ಚಿಂತಕರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿದ್ದ ಪ್ರೊ.ಜಿ.ಎಸ್.ಸಿದ್ಧಲಿಂಗಯ್ಯ ಅವರು ನಿಧನರಾಗಿರುವುದು ದುಖಃವನ್ನುಂಟು ಮಾಡಿದೆ ಕನ್ನಡ.ಕನ್ನಡಿಗ ಮತ್ತು ಕರ್ನಾಟಕದ ಹಿತಚಿಂಕರಾಗಿದ್ದ ಶ್ರೀಸಿದ್ದಲಿಂಗಯ್ಯರವರು . ಕನ್ನಡ ಸಾಹಿತ್ಯಲೋಕಕ್ಕೆ ಮಹತ್ವದ ಕೃತಿಗಳನ್ನು ನೀಡಿರುವ ಅವರು ನಮಗೆಲ್ಲಾ ಮಾರ್ಗದರ್ಶಕರಾಗಿದ್ದರು.ಕನ್ಡ ನಾಡು ಇಂದು ಚಿಂತಕ ಮತ್ತು ಶ್ರೇಷ್ಠ ವಿಮರ್ಶಕರೊಬ್ಬರನ್ನು ಕಳೆದುಕೊಂಡಿದೆ. ಅವರ ಅತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ. ಡಾ. ನಿಷ್ಠಿ ರುದ್ರಪ್ಪ, ಅಧ್ಯಕ್ಷರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಖಂಡ ಬಳ್ಳಾರಿ ಜಿಲ್ಲೆ