ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ: ಕಂಗನಾ ರಣಾವತ್ ತೀವ್ರ ವಾಗ್ದಾಳಿ

Ravi Talawar
ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ: ಕಂಗನಾ ರಣಾವತ್ ತೀವ್ರ ವಾಗ್ದಾಳಿ
WhatsApp Group Join Now
Telegram Group Join Now

ನವದೆಹಲಿ: ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಕುರಿತ ಹಿಂಡೆನ್ ಬರ್ಗ್ ರಿಸರ್ಚ್ ವರದಿಯನ್ನು ಬೆಂಬಲಿಸಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅವರನ್ನು ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ಬಣ್ಣಿಸಿದ್ದು, ರಾಷ್ಟ್ರ ಮತ್ತು ಅದರ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Share This Article