ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.