ಡಿ.13 ರಂದು ರಾಷ್ಟಿçÃಯ ಲೋಕ್ ಅದಾಲತ್

Ravi Talawar
ಡಿ.13 ರಂದು ರಾಷ್ಟಿçÃಯ ಲೋಕ್ ಅದಾಲತ್
????????????????????????????????????
WhatsApp Group Join Now
Telegram Group Join Now

ಬಳ್ಳಾರಿ,ನ.10: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.

ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ ಗೆ ಸಂಬAಧಿಸಿದAತೆ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ.
ಹೆಚ್ಚಿನ ಮಾಹಿತಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅ

WhatsApp Group Join Now
Telegram Group Join Now
Share This Article