ಕರ್ನಾಟಕದಾದ್ಯಂತ ಜುಲೈ 3ರವರೆಗೆ ಭಾರಿ ಮಳೆ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​

Ravi Talawar
ಕರ್ನಾಟಕದಾದ್ಯಂತ ಜುಲೈ 3ರವರೆಗೆ ಭಾರಿ ಮಳೆ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​
WhatsApp Group Join Now
Telegram Group Join Now

ಬೆಂಗಳೂರು, ಜೂನ್ 27: ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್​ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಫುರ, ಕದ್ರಾ, ಬನವಾಸಿಯಲ್ಲಿ ಭಾರಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article