ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

Ravi Talawar
ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ
WhatsApp Group Join Now
Telegram Group Join Now

ಶಿವಮೊಗ್ಗ, ಜನವರಿ 05: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ಸಂಜೆ 7.50ಕ್ಕೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Share This Article