ನೇಸರಗಿ. ಫೆ 10. ಸಮೀಪದ ವಣ್ಣೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಮಾದರಿ ಶಾಲೆಯ ಪ್ರಧಾನ ಗುರು ಸಿ. ಬಿ. ಶೀಗೀಹಳ್ಳಿ ಅವರನ್ನು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬೈಲಹೊಂಗಲ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಆರ್. ಎಪ್. ಜಂಜಣ್ಣವರ ಹಾಗೂ ಸಿಬ್ಬಂದಿ ವರ್ಗದವರು ಸತ್ಕರಿಸಿದರು.ಈ ಸಂದರ್ಭದಲ್ಲಿ ಶಿಕ್ಷಕರು ಉಪಸ್ಥಿತರಿದ್ದರು.