ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್​ ನಿಧನ

Ravi Talawar
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್​ ನಿಧನ
WhatsApp Group Join Now
Telegram Group Join Now

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್​ ಇಂದು ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಸ್ಥಾಪಕರಾಗಿದ್ದ ಸೊರೇನ್, ಮೂರು ಬಾರಿ ಜಾರ್ಖಂಡ್​ ಸಿಎಂ ಆಗಿದ್ದರು. ಕಿಡ್ನಿ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಪುತ್ರ ಹೇಮಂತ್ ಸೊರೇನ್ ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದಾರೆ.

WhatsApp Group Join Now
Telegram Group Join Now
Share This Article