ಕಿತ್ತೂರು ಸಂಸ್ಥಾನ ವಿಷಯಾಧರಿತ ಫಲಪುಷ್ಪ ಪ್ರದರ್ಶನಕ್ಕೆ ಸಿದ್ದರಾಮಯ್ಯ ಚಾಲನೆ

Ravi Talawar
ಕಿತ್ತೂರು ಸಂಸ್ಥಾನ ವಿಷಯಾಧರಿತ ಫಲಪುಷ್ಪ ಪ್ರದರ್ಶನಕ್ಕೆ ಸಿದ್ದರಾಮಯ್ಯ ಚಾಲನೆ
WhatsApp Group Join Now
Telegram Group Join Now

ಬೆಂಗಳೂರು : ಆಗಸ್ಟ್ -07: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಇಂದು ತೋಟಗಾರಿಕೆ ಇಲಾಖೆ ಲಾಲ್ ಬಾಗ್ ಬೆಂಗಳೂರು ಇವರ ವತಿಯಿಂದ ಲಾಲ್ ಬಾಗ್ ನಾ ಗಾಜಿನ ಮನೆ ಯಲ್ಲಿ ಆಯೋಜಿಸಲಾಗಿದ್ದ ವೀರ ರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವಿಷಯಾಧರಿತ ಸ್ವಾತಂತ್ರೋತ್ಸವ 218 ನೇ ಫಲಪುಷ್ಪ ಪ್ರದರ್ಶನ -2025 ಅನ್ನು ಉದ್ಘಾಟನೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವ”ನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು.

ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Share This Article