ಜೂನ್‌ 3ರಂದು ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ

Ravi Talawar
ಜೂನ್‌ 3ರಂದು ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ
WhatsApp Group Join Now
Telegram Group Join Now

ಬೆಂಗಳೂರು, ಮೇ 30: ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಜೂನ್ 3ರಂದು ಮತದಾನ ನಡೆಯುತ್ತಿದೆ. 3 ಶಿಕ್ಷಕ, 3 ಪದವೀಧರ ಕ್ಷೇತ್ರದ ಮತದಾನ ನಡೆಯಲಿದ್ದು, ಜೂನ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಸರ್ಕಾರ ಜೂನ್ 3ರ ಸೋಮವಾರ ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಲು ಅನುಕೂಲವಾಗುವಂತೆ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ. ಅರ್ಹ ಮತದಾರರಿಗೆ ಸೀಮಿತವಾಗುವಂತೆ ಈ ರಜೆ ಅನ್ವಯವಾಗುತ್ತದೆ.

WhatsApp Group Join Now
Telegram Group Join Now
Share This Article