ಬಳ್ಳಾರಿ ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

Ravi Talawar
ಬಳ್ಳಾರಿ ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ
WhatsApp Group Join Now
Telegram Group Join Now
ಬಳ್ಳಾರಿ,ಮೇ 13:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
  ಮಾದರಿ ನೀತಿ ಸಂಹಿತೆ ಜಾರಿ ಇರುವುದರಿಂದ ಜಗದ್ಗುರು ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
  ಈ ವೇಳೆ ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article