ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಆತ್ಮಹತ್ಯೆ

Ravi Talawar
ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಆತ್ಮಹತ್ಯೆ
WhatsApp Group Join Now
Telegram Group Join Now

ಶಿವಮೊಗ್ಗ, ಮೇ 27: ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ  ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಗಮದಲ್ಲಿ 187 ಕೋಟಿ ಹಗರಣ ನಡೆದಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪದ್ಮಾನಾಭ, ಪರಶುರಾಮ್, ಶುಚಿಸ್ವತ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಡೆತ್ ನೋಟ್​ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

WhatsApp Group Join Now
Telegram Group Join Now
Share This Article