ಬೈಲಹೊಂಗಲ: 2024-25ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಬೈಲಹೊಂಗಲ ನಗರದ ಸರ್ಕಾರಿ ಮಾದರಿ ಶಾಲೆ ನಂ.4 ಕ್ಕೆ ಬೋಧನೋಪಕರಣಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ಪುರಸಭೆಯ ಸದಸ್ಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.