ರತ ಮತ್ತು ಪಾಕಿಸ್ತಾನ  ನಡುವೆ ಉದ್ವಿಗ್ನತೆ; ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆ ಹೆಚ್ಚಿಸಲಾಗಿದೆ

Ravi Talawar
ರತ ಮತ್ತು ಪಾಕಿಸ್ತಾನ  ನಡುವೆ ಉದ್ವಿಗ್ನತೆ; ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆ ಹೆಚ್ಚಿಸಲಾಗಿದೆ
WhatsApp Group Join Now
Telegram Group Join Now

ನವದೆಹಲಿ, ಮೇ 14: ಭಾರತ ಮತ್ತು ಪಾಕಿಸ್ತಾನ  ನಡುವೆ ಉದ್ವಿಗ್ನತೆ ಮುಂದುವರೆದಿದೆ. ಏತನ್ಮಧ್ಯೆ, ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್​ ಪ್ರೂಫ್​ ಕಾರು ಕೂಡ ಸರ್ಕಾರ ಒದಗಿಸಲಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z ವರ್ಗದ ಭದ್ರತೆಯನ್ನು ಒದಗಿಸಿದೆ.

ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಿಒಕೆ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು .

 

WhatsApp Group Join Now
Telegram Group Join Now
Share This Article