ಗದಗ ಅಗಸ್ಟ 8: 2025-26 ನೇ ಸಾಲಿನಲ್ಲಿ ಅಗಸ್ಟ 20 ರಂದು ಡಿ.ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಪ್ರಯುಕ್ತ ಜನಪ್ರತಿನಿಧಿಗಳ , ಸಂಘ ಸಂಸ್ಥೆಗಳ ಹಾಗೂ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಗಸ್ಟ 11 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿರುತ್ತಾರೆ.

