ಪಿಎಸ್​ಐ ಪರಶುರಾಮ ಸಾವು ಕೇಸ್​ ಕುರಿತು ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

Ravi Talawar
ಪಿಎಸ್​ಐ ಪರಶುರಾಮ ಸಾವು ಕೇಸ್​ ಕುರಿತು ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 05: ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು  ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ‌ ಸಚಿವೆ ಶೋಭಾ ಕರಂದ್ಲಾಜೆ ಪತ್ರ  ಬರೆದಿದ್ದ ಬೆನ್ನೆಲ್ಲೇ ಇದೀಗ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರದ ಸಿಎಸ್​ರಿಂದ ಪ್ರಕರಣದ ಬಗ್ಗೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

WhatsApp Group Join Now
Telegram Group Join Now
Share This Article