ಸರ್ಕಾರದ ಸೂಚನೆಯಂತೆ ಶರಣಾಗತಿಗೆ ಆರು ಮಂದಿ ನಕ್ಸಲರು ನಿರ್ಧಾರ; ಸರ್ಕಾರದ ಮುಂದೆ ಹಲವು ಬೇಡಿಕೆ

Ravi Talawar
ಸರ್ಕಾರದ ಸೂಚನೆಯಂತೆ ಶರಣಾಗತಿಗೆ ಆರು ಮಂದಿ ನಕ್ಸಲರು ನಿರ್ಧಾರ; ಸರ್ಕಾರದ ಮುಂದೆ ಹಲವು ಬೇಡಿಕೆ
WhatsApp Group Join Now
Telegram Group Join Now

ಮಂಗಳೂರು/ಚಿಕ್ಕಮಗಳೂರು, ಜನವರಿ 07: ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ದಶಕಗಳಿಂದ ಕಾಡುತ್ತಿದ್ದ ನಕ್ಸಲ್​ವಾದ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸರ್ಕಾರದ ಸೂಚನೆಯಂತೆ ಶರಣಾಗತಿಗೆ ಆರು ಮಂದಿ ನಕ್ಸಲರು ನಿರ್ಧಾರ ಮಾಡಿದ್ದಾರೆ. ಬುಧವಾರ ಚಿಕ್ಕಮಗಳೂರಿನಲ್ಲಿ ಶರಣಾಗುವ ಸಾಧ್ಯತೆ ಇದೆ. ಶರಣಾಗುವ ಮುನ್ನ ನಕ್ಸಲ್​ರು ಸರ್ಕಾರದ ಮುಂದೆ ಹಲವು ಬೇಡಿಕೆ ಇಟ್ಟಿದ್ದಾರೆ.

ಪತ್ರದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್​ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂಗೌಡ ಎನ್​​ಕೌಂಟರ್​​ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article