ಬೆಳಗಾವಿ :ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಂಭಾಗಣದಲ್ಲಿ ಸೋಮವಾರ ಪ್ರಾಧಿಕಾರದ ಸಭೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಶಾಸಕರುಗಳಾದ ಆಸೀಫ್ ಸೇಠ್, ಅಭಯ ಪಾಟೀಲ, ಬುಡಾ ಅಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.