ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

Ravi Talawar
ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ
WhatsApp Group Join Now
Telegram Group Join Now

ಬೆಂಗಳೂರು, (ನವೆಂಬರ್ 05): ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ನವೆಂಬರ್ 05) ಪ್ರಕಟಿಸಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು 25-04-2026 ರಿಂದ 09-05-2026 ರವರೆಗೆ ನಡೆಯಲಿವೆ. ಇನ್ನು  ಎಸ್​​ಎಸ್​ಎಲ್​ಸಿ ಪರೀಕ್ಷೆಗಳು ಮಾರ್ಚ್ 23ರಿಂದ ಏಪ್ರಿಲ್ 2ರವರೆಗೆ  ನಡೆಯುಲಿವೆ.

WhatsApp Group Join Now
Telegram Group Join Now
Share This Article