ಭರ್ಜರಿ ನಿದ್ದೆಗೆ ಜಾರಿದ ಪರಿಷತ್ ನೂತನ ಸದಸ್ಯ ಎ.ವಸಂತಕುಮಾರ್ 

Ravi Talawar
ಭರ್ಜರಿ ನಿದ್ದೆಗೆ ಜಾರಿದ ಪರಿಷತ್ ನೂತನ ಸದಸ್ಯ ಎ.ವಸಂತಕುಮಾರ್ 
WhatsApp Group Join Now
Telegram Group Join Now

ರಾಯಚೂರು, ಜೂ.21: ಅಧಿಕಾರಿಗಳ ಸಭೆಯಲ್ಲಿ ನೂತನ ವಿಧಾನಪರಿಷತ್ ಸದಸ್ಯ ಎ.ವಸಂತಕುಮಾರ್  ಅವರು ಭರ್ಜರಿ ನಿದ್ದೆಗೆ ಜಾರಿರುವ ಘಟನೆ ರಾಯಚೂರು  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದಿದೆ.

ಇಂದು(ಜೂ.21) ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ಕುಡಿಯುವ ನೀರು, ಅತಿವೃಷ್ಟಿ, ಬೀಜ ಮತ್ತು ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಸಭೆ ನಡೆಸಲಾಗಿತ್ತು. ಈ ವೇಳೆ ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಕುಳಿತಿದ್ದ ನೂತನ ಎಂಎಲ್‌ಸಿ ಎ.ವಸಂತಕುಮಾರ್ ನಿದ್ದೆಗೆ ಜಾರಿದ್ದಾರೆ.

 

WhatsApp Group Join Now
Telegram Group Join Now
Share This Article