ಬಳ್ಳಾರಿ,ಮೇ 09: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಫೀಡರ್ ಗಳಾದ ಎಫ್-34 ಹಾಗು ಎಫ್-72 ರ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 10 ರಂದು ಬೆಳಿಗ್ಗೆ 09 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಫಸ್ಟ್ ಗೇಟ್, ಕೊರಚ ಸ್ಟಿçÃಟ್, ಉರ್ದು ಟ್ರೆöÊನಿಂಗ್ ಸ್ಕೂಲ್, ಕಡಪಗೆರೆ, ಟೈಲರ್ ಸ್ಟಿçಟ್, ನಂದಿ ಕಾಲೋನಿ, ಸೂರ್ಯ ಕಾಲೋನಿ, ರೆಹಮಬದ್ ಲೇಔಟ್, ಎಚ್.ಆರ್.ಜಿ. ಕಾಲೋನಿ, ತಿಲಕ್ ನಗರ್ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಮೇ 11 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-46 ವ್ಯಾಪ್ತಿಯ ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂದುಗಡೆ ಏರಿಯಾ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.