ಕೆಸಿಇಟಿ ಫಲಿತಾಂಶವನ್ನು ಪ್ರಕಟ: ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ

Ravi Talawar
ಕೆಸಿಇಟಿ ಫಲಿತಾಂಶವನ್ನು ಪ್ರಕಟ: ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ
WhatsApp Group Join Now
Telegram Group Join Now

ಬೆಂಗಳೂರು, ಮೇ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಕೆಸಿಇಟಿ ಫಲಿತಾಂಶವನ್ನು ಪ್ರಕಟಿಸಿದೆ. ಮಧ್ಯಾಹ್ನ 2 ಗಂಟೆಗೆ ಕೆಇಎ ಅಧಿಕೃತ ವೆಬ್‌ಸೈಟ್​ಗಳಾದ cetonline.karnataka.gov.in ಮತ್ತು karresults.nic.inನಲ್ಲಿ ಫಲಿತಾಂಶ ಲಭ್ಯವಿರಲಿದೆ. ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಕೆಸಿಇಟಿ ಫಲಿತಾಂಶದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article