‘ಜೈ ಶ್ರೀರಾಮ್’ ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ

Ravi Talawar
‘ಜೈ ಶ್ರೀರಾಮ್’ ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್ 18: ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ರಾಮನವಮಿ ಮುಗಿಸಿಕೊಂಡು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಸಂತ್ರಸ್ತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎಂಎಸ್ ಪಾಳ್ಯ ಬಳಿ ಅನ್ಯ ಸಮುದಾಯದ ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

WhatsApp Group Join Now
Telegram Group Join Now
Share This Article