ಬೆಂಗಳೂರು ನಗರದಲ್ಲಿ ಆಗಸ್ಟ್ 25 ಮತ್ತು 26 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ

Ravi Talawar
ಬೆಂಗಳೂರು ನಗರದಲ್ಲಿ ಆಗಸ್ಟ್ 25 ಮತ್ತು 26 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 24: ಬೆಂಗಳೂರು ನಗರದಲ್ಲಿ ಆಗಸ್ಟ್ 25 ಮತ್ತು 26 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ, ಪರ್ಯಾಯ ರಸ್ತೆಗಳ ವಿವರ, ವಾಹನ ನಿಲುಗಡೆ ಮತ್ತು ನಿಲುಗಡೆ ನಿಷೇಧ ಸಂಬಂಧ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರಸಿದ್ಧ ಇಸ್ಕಾನ್ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆಯಿದೆ. ಹೀಗಾಗಿ ಮಾರ್ಗಗಳಲ್ಲಿ ಭಾರಿ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಆದ್ದರಿಂದ, ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article