ಬಿಬಿಎಂಪಿಗೆ ಹೊಸ ಆಯುಕ್ತ ನೇಮಕ: ತುಷಾರ್​ ಗಿರಿನಾಥ್​ ವರ್ಗಾವಣೆ

Ravi Talawar
ಬಿಬಿಎಂಪಿಗೆ ಹೊಸ ಆಯುಕ್ತ ನೇಮಕ: ತುಷಾರ್​ ಗಿರಿನಾಥ್​ ವರ್ಗಾವಣೆ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್​ 28: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.

WhatsApp Group Join Now
Telegram Group Join Now
Share This Article