ಮುಂದಿನ ವರ್ಷ ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ

Ravi Talawar
ಮುಂದಿನ ವರ್ಷ ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 17: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ದೊಡ್ಡ ಮತ ಕಳ್ಳತನ ನಡೆದಿದೆ ಎಂದಿದ್ದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮಾತು ಭಾರಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡಿದ್ದರು. ಇತ್ತೀಚೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದರು. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ.

WhatsApp Group Join Now
Telegram Group Join Now
Share This Article