ಇಂದು ವಿಧಾನ ಪರಿಷತ್​​ನ 6 ಕ್ಷೇತ್ರಗಳಿಗೆ ಮತದಾನ

Ravi Talawar
ಇಂದು ವಿಧಾನ ಪರಿಷತ್​​ನ 6 ಕ್ಷೇತ್ರಗಳಿಗೆ ಮತದಾನ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆ ಮುಗಿದಿದ್ದು, ನಾಳೆ ಫಲಿತಾಂಶ ಹೊರಬರಲಿದೆ. ಇದರ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ ನಡೆಯಲಿದೆ.

ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

 

WhatsApp Group Join Now
Telegram Group Join Now
Share This Article