ನಾಳೆ ಸಂಸತ್‌ನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

Ravi Talawar
ನಾಳೆ ಸಂಸತ್‌ನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ
WhatsApp Group Join Now
Telegram Group Join Now

ನವದೆಹಲಿ, ಮಾರ್ಚ್ 31: ವಕ್ಫ್ ತಿದ್ದುಪಡಿ ಮಸೂದೆಯನ್ನು ಏಪ್ರಿಲ್ 2ರಂದು ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಆಗಸ್ಟ್ 2024ರಲ್ಲಿ ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾದ ತಿದ್ದುಪಡಿ ಮಾಡಿದ ವಕ್ಫ್ ಮಸೂದೆಯನ್ನು ಏಪ್ರಿಲ್ 2ರಂದು ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆಗೆ ಈಗಾಗಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ಹಿರಿಯ ಬಿಜೆಪಿ ಸಚಿವರು ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article