ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ: ಯೆಲ್ಲೋ ಅಲರ್ಟ್​ ಘೋಷಣೆ

Ravi Talawar
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ: ಯೆಲ್ಲೋ ಅಲರ್ಟ್​ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 09: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾರಿ ಮಳೆ ಯಾಗುವ ಮುನ್ಸೂಚನೆ ಗೋಚರಿಸುತ್ತಿದೆ, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್​ ಘೋಷಿಸಿದೆ. ಬುಧವಾರವೂ ಕೂಡ ನಗರಾದ್ಯಂತ ಮಳೆಯಾಗಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

WhatsApp Group Join Now
Telegram Group Join Now
Share This Article