ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್​

Ravi Talawar
ಬೆಂಗಳೂರು ಸೇರಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್​
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

WhatsApp Group Join Now
Telegram Group Join Now
Share This Article