ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜೂ.20 ರಂದು ಯೋಗ ಜಾಥಾ

Ravi Talawar
ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜೂ.20 ರಂದು ಯೋಗ ಜಾಥಾ
WhatsApp Group Join Now
Telegram Group Join Now

ಬಳ್ಳಾರಿ,ಜೂ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಜೂ.20 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ.

ಜಾಥಾವು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭಗೊAಡು ಎಸ್‌ಪಿ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ – ಗಡಿಗಿ ಚೆನ್ನಪ್ಪ ವೃತ್ತ -ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article