ಈಶಾನ್ಯ ಭಾರತದ ಬಗ್ಗೆ ಮತ್ತೆ ನಾಲಿಗೆ ಹರಿಬಿಟ್ಟ ಯೂನಸ್

Ravi Talawar
ಈಶಾನ್ಯ ಭಾರತದ ಬಗ್ಗೆ ಮತ್ತೆ ನಾಲಿಗೆ ಹರಿಬಿಟ್ಟ ಯೂನಸ್
WhatsApp Group Join Now
Telegram Group Join Now

ಈಶಾನ್ಯ ಭಾರತದ ಬಗ್ಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಮತ್ತೆ ಮಾತನಾಡಿದ್ದಾರೆ. ಒಂದೆಡೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್, ಈಶಾನ್ಯದ ಬಗ್ಗೆ ನಿರಂತರವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಒಂದೆಡೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್, ಈಶಾನ್ಯದ ಬಗ್ಗೆ ನಿರಂತರವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಶಾನ್ಯ ಭಾರತದ ಕುರಿತು ಯೂನಸ್ ಪ್ರಚೋದನಕಾರಿ ಹೇಳಿಕೆ ಪೋಸ್ಟ್​ನಲ್ಲಿ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಬಾಂಗ್ಲಾದೇಶ, ನೇಪಾಳ, ಭೂತಾನ್ ಮತ್ತು ಭಾರತದ ಏಳು ಈಶಾನ್ಯ ರಾಜ್ಯಗಳ ನಡುವೆ ಸಮಗ್ರ ಆರ್ಥಿಕ ಕಾರ್ಯತಂತ್ರಕ್ಕೆ ಕರೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಜಲವಿದ್ಯುತ್, ಆರೋಗ್ಯ ಮತ್ತು ರಸ್ತೆ ಸಂಪರ್ಕದಲ್ಲಿ ಗಡಿಯಾಚೆಗಿನ ಸಹಕಾರದ ಸಾಧ್ಯತೆಯನ್ನು ಒತ್ತಿಹೇಳಿದ್ದಾರೆ.

 

Contents
ಈಶಾನ್ಯ ಭಾರತದ ಬಗ್ಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಮತ್ತೆ ಮಾತನಾಡಿದ್ದಾರೆ. ಒಂದೆಡೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್, ಈಶಾನ್ಯದ ಬಗ್ಗೆ ನಿರಂತರವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಒಂದೆಡೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್, ಈಶಾನ್ಯದ ಬಗ್ಗೆ ನಿರಂತರವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಈಶಾನ್ಯ ಭಾರತದ ಕುರಿತು ಯೂನಸ್ ಪ್ರಚೋದನಕಾರಿ ಹೇಳಿಕೆ ಪೋಸ್ಟ್​ನಲ್ಲಿ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಬಾಂಗ್ಲಾದೇಶ, ನೇಪಾಳ, ಭೂತಾನ್ ಮತ್ತು ಭಾರತದ ಏಳು ಈಶಾನ್ಯ ರಾಜ್ಯಗಳ ನಡುವೆ ಸಮಗ್ರ ಆರ್ಥಿಕ ಕಾರ್ಯತಂತ್ರಕ್ಕೆ ಕರೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಜಲವಿದ್ಯುತ್, ಆರೋಗ್ಯ ಮತ್ತು ರಸ್ತೆ ಸಂಪರ್ಕದಲ್ಲಿ ಗಡಿಯಾಚೆಗಿನ ಸಹಕಾರದ ಸಾಧ್ಯತೆಯನ್ನು ಒತ್ತಿಹೇಳಿದ್ದಾರೆ.
WhatsApp Group Join Now
Telegram Group Join Now
Share This Article